ಬಂಟ್ವಾಳ: ತಾಲೂಕು ಆಡಳಿತದ ವತಿಯಿಂದ ವಿಶ್ವಕರ್ಮ ಜಯಂತಿಯನ್ನು ಬಿ.ಸಿ.ರೋಡಿನ ಮಿನಿ ವಿಧಾನಸೌಧದಲ್ಲಿ ಇಂದು ಶುಕ್ರವಾರ ಸಾಂಕೇತಿಕವಾಗಿ ಆಚರಿಸಲಾಯಿತು. ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್.ಆರ್ ದೀಪ ಬೆಳಗಿಸಿ ಪುಷ್ಪಾರ್ಚನೆಗೈದರು.WhatsApp Image 2021-09-17 at 12.45.38 PM (1)ಕೇಂದ್ರ ಸ್ಥಾನಿಯ ಶಿರಸ್ತೇದಾರ್ ಅಣ್ಣು ನಾಯ್ಕ್, ಆಹಾರ ಶಿರಸ್ತೇದಾರ್ ರಾಜೇಶ್ ನಾಯ್ಕ್, ಪಾಣೆಮಂಗಳೂರು ಹೋಬಳಿ ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ, ಬಂಟ್ವಾಳ ಹೋಬಳಿ ಕಂದಾಯ ನಿರೀಕ್ಷಕ ನವೀನ್ ಬೆಂಜನಪದವು, ರಂಗನಿರ್ದೇಶಕ ಮೌನೇಶ್ ವಿಶ್ವಕರ್ಮ, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿಯ ವಿಷಯ ನಿರ್ವಾಹಕ ವಿಶುಕುಮಾರ್, ತಾಲೂಕು ಕಚೇರಿ ಸಿಬ್ಬಂದಿಗಳು, ಗ್ರಾಮ ಲೆಕ್ಕಾಧಿಕಾರಿಗಳು, ಗ್ರಾಮ ಸಹಾಯಕರು ಮತ್ತಿತರರು ಉಪಸ್ಥಿತರಿದ್ದರು.WhatsApp Image 2021-09-17 at 12.45.39 PM

WhatsApp Image 2021-09-17 at 12.45.38 PM

By suddi9

Leave a Reply

Your email address will not be published. Required fields are marked *