ಕೈಕಂಬ :ಗುರುಪುರ ಪಂಚಾಯತ್ ಸಭಾಭವನದಲ್ಲಿ ಸೆ.22 ರಂದು ಬುಧವಾರ ಪಂಚಾಯತ್ ಅಧ್ಯಕ್ಷ ಯಶವಂತ ಶೆಟ್ಟಿ ನೇತೃತ್ವದಲ್ಲಿ ಗಂಜಿಮಠ ಪ್ರಾಥಮಿಕ ಆರೋಗ್ಯ ಕೇಂದ್ರದ ವತಿಯಿಂದ ಆಯೋಜಿಸಲಾದ ಕೋವಿಡ್-೧೯ ಲಸಿಕಾ ಶಿಬಿರದಲ್ಲಿ ಪಂಚಾಯತ್ ಅಧ್ಯಕ್ಷ, ಗಂಜಿಮಠ ಪಿಎಚ್‌ಸಿ ವೈದ್ಯಾಧಿಕಾರಿ ಡಾ. ಅಮಿತ್‌ರಾಜ್, ಸದಸ್ಯರು ಹಾಗೂ ಲಸಿಕೆ ಫಲಾನುಭವಿಗಳು ಉಪಸ್ಥಿತರಿದ್ದರು.
