ಪೊಳಲಿ: ಇತಿಹಾಸ ಪ್ರಸಿದ್ಧ  ಶ್ರೀ ಕ್ಷೇತ್ರ  ಪೊಳಲಿಯಲ್ಲಿ ವಸ್ತ್ರಸಂಹಿತೆ ಜಾರಿಯಾಗಬೇಕೆಂದು ವಿಶ್ವಹಿಂದು ಪರಿಷತ್ ಬಜರಂಗದಳ ಬಂಟ್ವಾಳ ಪ್ರಖಂಡದ ವತಿಯಿಂದ ಕಳೆದ ಏಪ್ರಿಲ್ ತಿಂಗಳಿನಲ್ಲಿ 3000 ಜನ ಕಾರ್ಯಕರ್ತರು ಪಾದಯಾತ್ರೆ ನಡೆಸಿ ಮನವಿ ಸಲ್ಲಿಸಿದ್ದರು. ಅದರಂತೆ ಆದಷ್ಟು ಬೇಗ ವಸ್ತ್ರಸಂಹಿತೆ ನೀತಿ ಜಾರಿಯಾಗಬೇಕೆಂದು ಬಂಟ್ವಾಳ ಪ್ರಖಂಡದ ವತಿಯಿಂದ ದೇವಾಸ್ಥಾನದಲ್ಲಿ ಇಂದು ವಸ್ತ್ರಸಂಹಿತೆ ನೀತಿಯ ಬೋರ್ಡ್ ಅಳವಡಿಸಲಾಯಿತು.IMG-20211001-WA0011-696x313ಪುತ್ತೂರು ಜಿಲ್ಲಾ ಸಂಚಾಲಕರಾದ ಭರತ್ ಕುಮ್ಡೆಲ್, ಜಿಲ್ಲಾ ಸಹ ಸಂಚಾಲಕ್ ಗುರುರಾಜ್ ಬಂಟ್ವಾಳ್, ವಿ.ಹಿಂ.ಪ ಬಂಟ್ವಾಳ ಪ್ರಖಂಡ ಕಾರ್ಯದರ್ಶಿ ಸುರೇಶ್ ಬೆಂಜನಪದವು, ಬಜರಂಗದಳ ಪ್ರಖಂಡ ಸಂಚಾಲಕ್ ಶಿವಪ್ರಸಾದ್ ತುಂಬೆ, ಸಂತೋಷ್ ಕೆ ಸರಪಾಡಿ, ದೀಪಕ್ ಬಂಟ್ವಾಳ್, ಪ್ರಸಾದ್ ಬೆಂಜನಪದವು, ರತೀಶ್ ರಾಮಲ್ ಕಟ್ಟೆ, ಪ್ರವೀಣ್ ಕುಂಟಾಲಪಲ್ಕೆ, ಅಶ್ವತ್ ಪೂಂಜಾಲ್ ಕಟ್ಟೆ, ಪೊಳಲಿ ಪ್ರಖಂಡ ಸಮಿತಿ ಹಾಗೂ ಘಟಕದ ಪ್ರಮುಖರು ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *