ಬಂಟ್ವಾಳ: ಇಲ್ಲಿನ ರಾಯಿ-ಕೊಯಿಲ-ಅರಳ ಗ್ರಾಮಗಳ ಸಾರ್ವಜನಿಕ ಶ್ರೀ ಶಾರದೋತ್ಸವ ಸಮಿತಿ ಅಧ್ಯಕ್ಷರಾಗಿ ಉದ್ಯಮಿ ರಂಜನ್ ಕುಮಾರ್ ಶೆಟ್ಟಿ ಪುನರಾಯ್ಕೆಗೊಂಡಿದ್ದಾರೆ.9btl-Ranjan Kumar Shetty

ಕೊಯಿಲ ಶ್ರೀ ಮಹಾಗಣಪತಿ ದೇವಸ್ಥಾನ ಬಳಿ ಪ್ರತೀ ವರ್ಷದಂತೆ ಇದೇ ಅ.೧೪ರಿಂದ ೧೫ರತನಕ ಸಾರ್ವಜನಿಕ ಶ್ರೀ ಶಾರದಾ ಮಹೋತ್ಸವವು ನಡೆಯಲಿದೆ. ಇದೇ ವೇಳೆ ಭಜನೆ, ಸಾರ್ವಜನಿಕ ಅನ್ನಸಂತರ್ಪಣೆ ನಡೆಯಲಿದ್ದು, ಸರ್ಕಾರದ ಮಾರ್ಗಸೂಚಿಯಂತೆ ಸರಳ ರೀತಿಯಲ್ಲಿ ಕಾರ್ಯಕ್ರಮ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *