ಪೊಳಲಿ:ಇತಿಹಾಸ ಪ್ರಸಿದ್ದ ಪೊಳಲಿ ಶ್ರೀ ರಾಜರಾಜೇಶ್ವರೀ ಸನ್ನಿಧಿಯಲ್ಲಿ ನವರಾತ್ರಿ ಮಹೋತ್ಸವದ ಪ್ರಯುಕ್ತ ದಿನಂಪ್ರತಿ ಭಕ್ತರಿಂದ ಚಂಡಿಕಾ ಹೋಮ ನಡೆಯುತ್ತಿದ್ದು ಇಂದು ಅ.೧೧ರಂದು ಸೋಮವಾರ ಪರಾರಿ ಗಣೇಶ್ ಶೆಟ್ಟಿ ಯವರ ಚಂಡಿಕಾ ಹೋಮ ನಡೆಯಿತು. polali

ದೇವಳದ ಅರ್ಚಕರಾದ ಮಾಧವ ಭಟ್, ನಾರಾಯಣ ಭಟ್, ಕೆ.ರಾಮ್ ಭಟ್, ಪರಮೇಶ್ವರ ಭಟ್ ಹಾಗೂ ಅರ್ಚಕವೃಂದದವರು ಪೂಜೆ ನೆರವೇರಿಸಿದರು.

By suddi9

Leave a Reply

Your email address will not be published. Required fields are marked *