ಬಂಟ್ವಾಳ: ಪ್ರಸಕ್ತ ಸಾಲಿನಲ್ಲಿ ದ್ವಿತೀಯ ಪಿಯೂಸಿ ವಿಜ್ಞಾನ ಅಥವಾ ತಾಂತ್ರಿಕ ವಿಭಾಗದಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಲ್ಯಾಟರಲ್ ಎಂಟ್ರಿ ಯೋಜನೆಯಡಿ ಎರಡು ವರ್ಷಗಳ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಇದೇ ೧೯ರೊಳಗೆ ಅರ್ಜಿ ಸಲ್ಲಿಸುವಂತೆ ಪ್ರಾಂಶುಪಾಲರ ಪ್ರಕಟಣೆ ತಿಳಿಸಿದೆ.
