ಮುಂಬಯಿ : ಬಂಟರ ಸಂಘ (ರಿ.) ಸುರತ್ಕಲ್ ಇದರ ೨೦೨೧-೨೦೨೩ ಸಾಲಿನ ನೂತನ ಅಧ್ಯಕ್ಷರಾಗಿ ಸುಧಾಕರ ಎಸ್.ಪೂಂಜ ಹೊಸಬೆಟ್ಟು ಆಯ್ಕೆ ಗೊಂಡಿದ್ದಾರೆ.Sudakara S. Poonja Surathkal (B)ಸಂಘದ ಬಂಟರ ಭವನದಲ್ಲಿ ನೂತನ ಪದಾಧಿಕಾರಿಗಳು ಮತ್ತು ನೂತನ ಕಾರ್ಯಕಾರಿ ಸಮಿತಿ ಸದಸ್ಯರ ಆಯ್ಕೆ ನಡೆಸಲಾಗಿದ್ದು ಉಪಾಧ್ಯಕ್ಷರಾಗಿ ಲೋಕಯ್ಯ ಶೆಟ್ಟಿ ಮುಂಚೂರು, ಕಾರ್ಯದರ್ಶಿ ಆಗಿ ಪ್ರವೀಣ್ ಶೆಟ್ಟಿ ಸುರತ್ಕಲ್, ಕೋಶಾಧಿಕಾರಿ ಆಗಿ ರತ್ನಾಕರ ಶೆಟ್ಟಿ ಸುರತ್ಕಲ್, ಜತೆ ಕಾರ್ಯದರ್ಶಿ ಆಗಿ ಪುಪ್ಫರಾಜ್ ಶೆಟ್ಟಿ ಕುಡುಂಬೂರು, ಸಂಘಟನಾ ಕಾರ್ಯದರ್ಶಿ ಆಗಿ ದೇವೇಂದ್ರ ಕೆ.ಶೆಟ್ಟಿ ಇಡ್ಯಾ, ಸಾಂಸ್ಕೃತಿಕ ಕಾರ್ಯದರ್ಶಿ ಆಗಿ ಜಗನ್ನಾಥ ಶೆಟ್ಟಿ ಬಾಳ, ಕ್ರೀಡಾ ಕಾರ್ಯದರ್ಶಿ ಆಗಿ ಹರೀಶ್ ಶೆಟ್ಟಿ ಕಾಟಿಪಳ್ಳ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಪುಷ್ಪರಾಜ್ ಶೆಟ್ಟಿ ಮಧ್ಯ, ಪ್ರತಾಪ್ ಶೆಟ್ಟಿ ಚೇಳೈರು, ಕುಸುಮಾಕರ ಶೆಟ್ಟಿ ಕುತ್ತೆತ್ತೂರು, ಸುಜೀರ್ ಶೆಟ್ಟಿ ಸೂರಿಂಜೆ, ರತ್ನಶೇಖರ ಶೆಟ್ಟಿ ತೋಕೂರು, ಕಿರಣ್ ಪ್ರಸಾದ್ ರೈ ಕುಳಾಯಿ, ಶಿಶಿರ್ ಶೆಟ್ಟಿ ಪೆರ್ಮುದೆ, ಅಂಜನಾ ಎಂ.ಶೆಟ್ಟಿ ಇಡ್ಯಾ, ಮಾಲತಿ ಜೆ. ಶೆಟ್ಟಿ ಸುರತ್ಕಲ್, ಸುಜಾತ ಶೆಟ್ಟಿ ಕೃಷ್ಣಾಪುರ ಅಯ್ಕೆಯಾದರು.

ಬಿ.ಎ.ಶೆಟ್ಟಿ ಹೊಸಬೆಟ್ಟು ಮತ್ತು ಉಲ್ಲಾಸ್ ಅರ್.ಶೆಟ್ಟಿ ಪೆರ್ಮುದೆ ಚುನಾವಣಾಧಿಕಾರಿ ಆಗಿದ್ದು ಚುನಾವಣಾ ಪ್ರಕ್ರಿಯೆ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಅಧ್ಯಕ್ಷರಾದ ದೇವಾನಂದ ಶೆಟ್ಟಿ ಉಪಸ್ಥಿತರಿದ್ದರು.

By suddi9

Leave a Reply

Your email address will not be published. Required fields are marked *