ವಾಡರ್್ ಸಭೆ ಕಡ್ಡಾಯ: ಸಚಿವ ರೈ
ಬಂಟ್ವಾಳ: ಬಂಟ್ವಾಳ ಪುರಸಭೆಯನ್ನು ನಗರಸಭೆಯಾಗಿ ಮೇಲ್ದಜರ್ೆಗೇರಿಸುವುದರ ಜೊತೆಗೆ ಪ್ರತೀ ಮೂರು ತಿಂಗಳಿಗೊಮ್ಮೆ ಆಯಾಯ ವಾಡರ್ಿನಲ್ಲಿ ಕಡ್ಡಾಯವಾಗಿ ವಾಡರ್್ ಸಭೆ ನಡೆಸುವ ಮೂಲಕ ಜನರ ಕುಂದು ಕೊರತೆ ನಿವಾರಿಸಲು ಆದ್ಯತೆ ನೀಡಲಾಗುತ್ತದೆ. ಬಂಟ್ವಾಳ ಪುರಸಭೆ ವ್ಯಾಪ್ತಿಯಲ್ಲಿ ಹಸಿರು ಸಂಪತ್ತಿಗೆ ಹೆಚ್ಚಿನ ಒತ್ತು ನೀಡಿ ಸ್ವಚ್ಛತೆ ಮತ್ತು ನೈರ್ಮಲ್ಯ ಮೂಲಕ ಮಾದರಿ ನಗರವನ್ನಾಗಿ ರೂಪಿಸಲು ಯೋಜನೆ ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಬಿ.ರಮಾನಾಥ ರೈ ಹೇಳಿದ್ದಾರೆ.

29btl-2
ಬಂಟ್ವಾಳ ಪುರಸಭಾ ವ್ಯಾಪ್ತಿಯ ಲೊರೆಟ್ಟೊ ವಾಡರ್ಿನಲ್ಲಿ ಸೋಮವಾರ ಆರಂಭಗೊಂಡ ‘ನಿರ್ಮಲ ಬಂಟ್ವಾಳ ಯೋಜನೆ’ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪುರಸಭಾ ಅಧ್ಯಕ್ಷೆ ವಸಂತಿ ಚಂದಪ್ಪ, ಉಪಾಧ್ಯಕ್ಷೆ ಯಾಸ್ಮಿನ್, ಸದಸ್ಯರಾದ ಪಿ. ರಾಮಕೃಷ್ಣ ಆಳ್ವ, ಜಗದೀಶ ಕುಂದರ್, ಗಂಗಾದರ ಪೂಜಾರಿ, ಪ್ರವೀಣ್ ಜೆಕ್ರಿಬೆಟ್ಟು, ಚಂಚಲಾಕ್ಷಿ, ಪ್ರಭಾ ಸಾಲ್ಯಾನ್, ಜೆಸಿಂತಾ ಡಿ’ಸೋಜ, ಸಂಜೀವಿನಿ, ತಹಶೀಲ್ದಾರ್ ಬಿ.ಎಸ್ ಮಲ್ಲೇಸ್ವಾಮಿ, ಸ್ಥಳೀಯ ದಬರ್ೆ ಬಾಲಕೃಷ್ಣ ಭಜನಾ ಮಂಡಳಿ ಅಧ್ಯಕ್ಷ ಕೃಷ್ಣಪ್ಪ ಪೂಜಾರಿ, ಜಿ.ಪಂ.ಸದಸ್ಯರಾದ ಚಂದ್ರಪ್ರಕಾಶ ಶೆಟ್ಟಿ, ಎಂ.ಎಸ್.ಮಹಮ್ಮದ್, ಅಕ್ರಮ ಸಕ್ರಮ ಸಮಿತಿ ಅಧ್ಯಕ್ಷ ಕೆ.ಮಾಯಿಲಪ್ಪ ಸಾಲ್ಯಾನ್, ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಬ್ಬಾಸ್ ಅಲಿ, ಜಿಲ್ಲಾ ಕಾಂಗ್ರೆಸ್ ಮುಖಂಡ ಪಿಯೂಸ್ ಎಲ್.ರೊಡ್ರಿಗಸ್, ವೆಂಕಪ್ಪ ಪೂಜಾರಿ ಮತ್ತಿತರರು ಇದ್ದರು.

By Suddi9

Leave a Reply

Your email address will not be published. Required fields are marked *