ವಿಟ್ಲ: ಕನ್ನಡ ರಾಜ್ಯೋತ್ಸವದ ಸಂದರ್ಭದಲ್ಲಿ ವಿಟ್ಲ ಸಿಟಿ ಲಯನ್ಸ್ ಕ್ಲಬ್ ವತಿಯಿಂದ ೨೦ ವರ್ಷ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸಿ ನಿವೃತ್ತಿಯಾಗಿ ಊರಿಗೆ ಬಂದ ಯೋಧ ದಯಾನಂದ ನೆತ್ರೆಕೆರೆ ಇವರನ್ನು ಮೆರವಣಿಗೆ ಮೂಲಕ ಸ್ವಾಗತಿಸಿ ವಿಟ್ಲ ಸೈಂಟ್ ರೀಟಾ ಶಾಲೆಯಲ್ಲಿ ಸನ್ಮಾನಿಸಲಾಯಿತು.
SUDDI9 MEDIA NETWORK