ಮೂಡುಬಿದಿರೆ: ಶ್ರೀ ಮಹಾವೀರ ಕಾಲೇಜಿನಲ್ಲಿ ಜವಾನರಾಗಿ ಸೇವೆ ಸಲ್ಲಿಸುತ್ತಿದ್ದ, ಪುತ್ತಿಗೆ ಗ್ರಾಮದ ಕೊಡ್ಯಡ್ಕ ನಿವಾಸಿ ಶಿವಾನಂದ ಸಿ.(36) ಅಸೌಖ್ಯದಿಂದ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನ ಹೊಂದಿದರು.
ಅವರು ಪತ್ನಿ, ಇಬ್ಬರು ಪುತ್ರರನ್ನು ಅಗಲಿದ್ದಾರೆ.ಕಾಲೇಜಿನ ಆಡಳಿತ ಮಂಡಳಿ, ಉಪನ್ಯಾಸಕರು ಸಿಬ್ಬಂದಿಗಳು ಸಂತಾಪ ಸೂಚಿಸಿದ್ದಾರೆ.