ಬಂಟ್ವಾಳ: ಹಿರಿಯ ಆರೆಸ್ಸೆಸ್ ಕಾರ್ಯಕರ್ತ, ಮಾಜಿ ಕಬಡ್ಡಿ ಆಟಗಾರ ಕುಕ್ಕಳ ಗ್ರಾಮದ ಒಳಬಲ್ ನಿವಾಸಿ ಕಾಂತಪ್ಪ ಭಂಡಾರಿ(67) ಅವರು ಅನಾರೋಗ್ಯದಿಂದ ನ.6ರಂದು ಶನಿವಾರ ಸ್ವಗೃಹದಲ್ಲಿ ನಿಧನ ಹೊಂದಿದರು.WhatsApp Image 2021-11-09 at 4.55.20 PM

ಮೃತರು ಪತ್ನಿಯನ್ನು ಅಗಲಿದ್ದಾರೆ.  ಅವರು ಅಂಚೆ ಇಲಾಖೆಯ ನಿವೃತ್ತ ನೌಕರರಾಗಿದ್ದರು. ಆರೆಸ್ಸೆಸ್‌ನ ಕಾರ್ಯಕರ್ತರಾಗಿದ್ದ ಅವರು ಸಾಮಾಜಿಕ ಕಾರ್ಯಕರ್ತರಾಗಿದ್ದರು. ಪುಂಜಾಲಕಟ್ಟೆ ಶ್ರೀ ಶಾರದಾಂಬಾ ಯುವಕ ಮಂಡಲದ ಸ್ಥಾಪಕಾಧ್ಯಕ್ಷರಾಗಿದ್ದರು. ಉತ್ತಮ ಕಬಡ್ಡಿ ಆಟಗಾರರಾಗಿದ್ದ ಅವರು ವಿವಿಧೆಡೆ ಪ್ರಶಸ್ತಿಗೆ ಭಾಜನರಾಗಿದ್ದರು

By suddi9

Leave a Reply

Your email address will not be published. Required fields are marked *