ಪೊಳಲಿ: ಇತಿಹಾಸ ಪ್ರಸಿದ್ಧ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದಲ್ಲಿ ಎಂದಿನಂತೆ ಈ ವರ್ಷವು ನ.19ರಂದು ಶುಕ್ರವಾರ ಅಪ್ಪದಪೂಜೆ ನಡೆಯಲಿದೆ. ಶುಕ್ರವಾರ ಬೆಳಗ್ಗೆ ೮.೩೦ಕ್ಕೆ ಭಜನೆ ಪ್ರಾರಂಭಗೊಡು ಮರುದಿನ ಶನಿವಾರ ಬೆಳಗ್ಗಿನವರೆಗೆ ಜಿಲ್ಲೆಯ ನಾನಾ ಭಜನಾ ಮಂಡಳಿಗಳಿಂದ ಭಜನಾ ಸಂಕೀರ್ತನೆ ನಡೆಯಲಿದೆ ಎಂದು ದೇವಳದ ಪ್ರಕಟನೆ ತಿಳಿಸಿದೆ.