ಪುತ್ತೂರು: ನವ ವಿವಾಹಿತೆಯೊಬ್ಬರು ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಪುತ್ತೂರು ತಾಲೂಕಿನ ದಾರಂದಕ್ಕುಕ್ಕು ಎಂಬಲ್ಲಿ ನಡೆದಿದೆ. ದಾರಂದಕ್ಕುಕ್ಕು ನಿವಾಸಿ ಹಾಗು ಪುತ್ತೂರಿನ ಕಾಮತ್ ಸ್ವೀಟ್ಸ್ ನಲ್ಲಿ ಉದ್ಯೋಗದಲ್ಲಿರುವ ಭಾಸ್ಕರ್ ಪ್ರಭು ರವರ ಪತ್ನಿ ಆಶಿಕಾ(20) ಆತ್ಮಹತ್ಯೆ ಮಾಡಿಕೊಂಡ ವಿವಾಹಿತೆ. ಮೃತರು ಪತಿ, 7 ತಿಂಗಳ ಮಗು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.WhatsApp-Image-2021-12-03-at-8.12.47-AM-765x510

ಈಕೆಯ ವಿವಾಹವೂ ಸುಮಾರು ಎರಡು ವರ್ಷ ಹಿಂದೆ ನಡದಿತ್ತು. ಆಶಿಕಾರವರು ಚಿಕ್ಕ ವಯಸ್ಸಿನಿಂದಲೇ ಅನಾರೋಗ್ಯದಿಂದ ಬಳಲುತ್ತಿದ್ದರು. ವಿವಾಹದ ಬಳಿಕವೂ ಇದಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು ಎನ್ನಲಾಗಿದೆ.

By suddi9

Leave a Reply

Your email address will not be published. Required fields are marked *