ಕಟೀಲು : ಕಟೀಲು ಶ್ರೀ ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ಕನ್ನಡ ಚಿತ್ರ ನಟ ವಿಜಯರಾಘವೇಂದ್ರ ಅವರು ಭೇಟಿ ನೀಡಿದರು. ಈ ಸಂದರ್ಭ ದೇವಳದ ಪ್ರಧಾನ ಅರ್ಚಕ ಲಕ್ಷ್ಮೀನಾರಾಯಣ ಆಸ್ರಣ್ಣ ಅವರು ವಿಜಯರಾಘವೇಂದ್ರ ಅವರನ್ನು ದೇವಳದ ವತಿಯಿಂದ ದೇವರ ಶೇಷವಸ್ತ್ರ ನೀಡಿ ಗೌರವಿಸಿದರು.
SUDDI9 MEDIA NETWORK