ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ ಸಮೀಪದ ಗೂಡಿನಬಳಿ ಸಕರ್ಾರಿ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ಏರ್ಪಡಿಸಿದ್ದ ‘ಲಿಂಗ ನ್ಯಾಯಕ್ಕಾಗಿ ಪುರುಷರು’ ಅಂತರ್ ರಾಷ್ಟ್ರೀಯ ಚಲನಚಿತ್ರೋತ್ಸವ -2014 ಕಾರ್ಯಕ್ರಮವನ್ನು ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಇವರು ಉದ್ಘಾಟಿಸಿದರು. ಪ್ರಾಂಶುಪಾಲೆ ಕೆ.ಸರಸ್ವತಿ ಭಟ್ ಮತ್ತಿತರರು ಇದ್ದರು.31btl-1

By suddi9

Leave a Reply

Your email address will not be published. Required fields are marked *