ಬಂಟ್ವಾಳ: ಸಾರ್ವಜನಿಕ ಆಸ್ಪತ್ರೆಯಲ್ಲಿ ತಾಲ್ಲೂಕು ಮಟ್ಟದ ಬೂಸ್ಟರ್ ಲಸಿಕೆ ವಿತರಣೆ ಅಭಿಯಾನಕ್ಕೆ ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು ಸೋಮವಾರ ಚಾಲನೆ ನೀಡಿದರು. ಆರೋಗ್ಯಾಧಿಕಾರಿ ಡಾ.ದೀಪಾ ಪ್ರಭು, ವೈದ್ಯಾಧಿಕಾರಿ ಡಾ.ಪುಪ್ಪಲತಾ, ಸಿಡಿಪಿಒ ಗಾಯತ್ರಿ ಕಂಬಳಿ ಮತ್ತಿತರರು ಇದ್ದರು.10btl-Booster

By suddi9

Leave a Reply

Your email address will not be published. Required fields are marked *