ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಸರ್ಧಾರ್ ವಲ್ಲಭಭಾಯಿ ಪಟೇಲರ ‘ಏಕತಾ ದಿನಾಚರಣೆ’ ಕಾರ್ಯಕ್ರಮವನ್ನು ವಿಧಾನಪರಿಷತ್ ಸದಸ್ಯ ಕ್ಯಾಪ್ಟನ್ ಗಣೇಶ ಕಾರ್ಣಿಕ್ ಉದ್ಘಾಟಿಸಿದರು. ಶಾಲಾ ಸಂಚಾಲಕ ಡಾ.ಕೆ.ಪ್ರಭಾಕರ ಭಟ್, ಮುಖ್ಯಶಿಕ್ಷಕ ವಸಂತ ಮಾಧವ, ಕಸಾಪ ಅಧ್ಯಕ್ಷ ಜಯಾನಂದ ಪೆರಾಜೆ ಮತ್ತಿತರರು ಇದ್ದರು.

