ಮೂಡುಬಿದಿರೆ: ಪುರಸಭೆ ವ್ಯಾಪ್ತಿಯ ಶ್ರೀಮಹಾವೀರ ಕಾಲೇಜು ಬಳಿಯ ಕೊಡಂಗಲ್ಲು ಕೀರ್ತಿನಗರ ರಸ್ತೆಬದಿಯಲ್ಲಿ ಕಿಡಿಗೇಡಿಗಳು ಪ್ಲಾಸ್ಟಿಕ್ ಚೀಲದಲ್ಲಿ ದನದ ರುಂಡವನ್ನು ಎಸೆದಿರುವುದು ಬುಧವಾರ ಬೆಳಗ್ಗೆ ಪತ್ತೆಯಾಗಿದೆ.WhatsApp Image 2022-01-12 at 1.22.15 PM

ಸ್ಥಳದಲ್ಲಿ ನೂರಾರು ಮಂದಿ ಸೇರಿದ್ದು, ಪೊಲೀಸರು ರುಂಡವನ್ನು ಅಲ್ಲಿಂದ ತೆರವುಗೊಳಿಸಿದ್ದಾರೆ. ಸಮಾಜದಲ್ಲಿ ಅಶಾಂತಿ ಸೃಷ್ಟಿಸಲು ಪ್ರಯತ್ನಿಸುತ್ತಿರುವ ಕಿಡಿಗೇಡಿಗಳನ್ನು ಪತ್ತೆ ಮಾಡಿ, ಕಾನೂನು ಕ್ರಮ ಕೈಗೊಳ್ಳುವಂತೆ ಹಿಂದೂ ಜಾಗರಣ ವೇದಿಕೆ ಮೂಡುಬಿದಿರೆ ತಾಲೂಕು ಘಟಕ ಒತ್ತಾಯಿಸಿದೆ.

By suddi9

Leave a Reply

Your email address will not be published. Required fields are marked *