ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನಲ್ಲಿ ಶುಕ್ರವಾರ ನಡೆದ ಜಿಲ್ಲಾ ಮಟ್ಟದ ಯೋಗಾಸನ ಸ್ಪರ್ಧೆ  ಕಾರ್ಯಕ್ರಮದಲ್ಲಿ ವಿಜೇತರಿಗೆ ಟ್ರೋಫಿ ಬಹುಮಾನ ವಿತರಿಸಲಾಯಿತು. ಶಾಲಾ ಸಂಚಾಲಕ ಡಾ.ಕೆ.ಪ್ರಭಾಕರ ಭಟ್, ಸದಸ್ಯೆ ಜ್ಯೋತಿ ಪ್ರವೀಣ್, ಯೋಗಶಿಕ್ಷಕ ಸೋಮಪ್ಪ ಮಡಿವಾಳ, ಆನಂದ ಶೆಟ್ಟಿ, ಕೃಷ್ಣ ಪ್ರಸಾದ್, ಕರುಣಾಕರ್, ರಶ್ಮಿ ಮತ್ತಿತರರು ಇದ್ದರು.
ಮತ್ತಿತರರು ಇದ್ದಾರೆ.31btl-5

By suddi9

Leave a Reply

Your email address will not be published. Required fields are marked *