ಕಾರ್ಕಳ: : ಪಶು ಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ಮತ್ತು ಎಳ್ಳಾರೆ ಹಾಲು ಉತ್ಪಾದಕರ ಮಹಿಳಾ ಸಂಘದ ಸಹಯೋಗದಲ್ಲಿ  ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿಯಲ್ಲಿ ಕಾಲು ಬಾಯಿ ರೋಗ ಲಸಿಕಾ ಅಭಿಯಾನ ನಡೆಯಿತು.1642259100215
ಆ ಪ್ರಯುಕ್ತ ದೊಂಡೇರಂಗಡಿ ಹಾಲು ಉತ್ಪಾದಕರ ಸಹಕಾರಿ  ಸಂಘದ  ಕೃತಕ ಗರ್ಭಧಾರಣ ಕಾರ್ಯಕರ್ತ ಸುಭಾಸ್ ಪೂಜಾರಿ ಎಳ್ಳಾರೆ ಗ್ರಾಮದ ಹೊಯ್ಗೆಜಡ್ಡು ಪರಿಸರದ ಹೈನುಗಾರರ ಜಾನುವಾರುಗಳಿಗೆ ಲಸಿಕೆಯನ್ನು ನೀಡಿದರು.

By suddi9

Leave a Reply

Your email address will not be published. Required fields are marked *