ಕೈಕಂಬ : ಗುರುಪುರ ಶ್ರೀ ಜಂಗಮ ಮಠದ ಬಳಿಯ ನಿವಾಸಿ, ಕೆಇಬಿ ವಿದ್ಯುತ್ ಗುತ್ತಿಗೆದಾರ ಹಾಗೂ ಹೋಟೆಲ್ ಉದ್ಯಮಿಯಾಗಿದ್ದ ಸಂಜೀವ ಶೆಟ್ಟಿ(೮೯) ಜ.೧೬ರಂದು ಭಾನುವಾರ ಸ್ವಗೃಹದಲ್ಲಿ ನಿಧನ ಹೊಂದಿದರು.gur-jan-16-sanjeeva

ಮೃತರು ನಾಲ್ವರು ಪುತ್ರರು, ಓರ್ವ ಪುತ್ರಿ, ಮೊಮ್ಮಕ್ಕಳು ಹಾಗೂ ಅಪಾರ ಬಂಧುಮಿತ್ರರನ್ನು ಅಗಲಿದ್ದಾರೆ. ಜ. ೧೭ರಂದು ಗುರುಪುರದಲ್ಲಿ ಮೃತರ ಅಂತ್ಯಕ್ರಿಯೆ ನಡೆಯಲಿದೆ.

By suddi9

Leave a Reply

Your email address will not be published. Required fields are marked *