ಬಂಟ್ವಾಳ: ಇಲ್ಲಿನ ನಾವೂರು ಶ್ರೀ ಸುಬ್ರಾಯ ವಿಷ್ಣುಮೂರ್ತಿ ದೇವಸ್ಥಾನದಲ್ಲಿ ಇದೇ ೨೩ರಿಂದ ೨೪ ರ ತನಕ ದೇವರ ಪ್ರತಿಷ್ಠಾ ವಾರ್ಷಿಕೋತ್ಸವ ಮತ್ತು ನೂತನವಾಗಿ ನಿರ್ಮಿಸಿದ ದೈವಸ್ಥಾನದಲ್ಲಿ ಶ್ರೀ ವ್ಯಾಘ್ರ ಚಾಮುಂಡಿ ದೈವದ ಪ್ರತಿಷ್ಠಾಪನೆ ನಡೆಯಲಿದೆ. ಕ್ಷೇತ್ರದ ತಂತ್ರಿ ನಡ್ವಂತಾಡಿ ಶ್ರೀಪಾದ ಪಾಂಗಣ್ಣಾಯ ಇವರ ನೇತೃತ್ವದಲ್ಲಿ ಪ್ರತಿಷ್ಠೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

By suddi9

Leave a Reply

Your email address will not be published. Required fields are marked *