ನವದೆಹಲಿ: ಮುಂದಿನ ಐಪಿಎಲ್‍ನಲ್ಲಿ ನಾನು ಬೌಲಿಂಗ್ ಮಾಡುವ ಬಗ್ಗೆ ಎಲ್ಲರಿಗೂ ಕುತೂಹಲವಿದೆ. ಆದರೆ ಇದರ ಬಗ್ಗೆ ನಮ್ಮ ತಂಡಕ್ಕೆ ಸರಿಯಾದ ಮಾಹಿತಿಯಿದೆ ಎಂದು ಭಾರತದ ಆಲ್‌ರೌಂಡರ್ ಹಾರ್ದಿಕ್ ಪಾಂಡ್ಯ ಹೇಳಿದರು.

ಕೇವಲ ಬ್ಯಾಟರ್ ಆಗುವುದಕ್ಕಿಂತಲೂ ಆಲ್‌ರೌಂಡರ್ ಆಗಿ ಆಡಲು ನಾನು ಬಯಸುತ್ತೇನೆ. ನಾನು ಯಾವಾಗಲೂ ಬ್ಯಾಟ್, ಬಾಲ್ ಮತ್ತು ಮೈದಾನದಲ್ಲಿ ಕೊಡುಗೆ ನೀಡುವ ವ್ಯಕ್ತಿಯಾಗಿದ್ದೇನೆ. ಇದು ಸಾಧ್ಯವಾಗದಿದ್ದರೆ ಮಾತ್ರ ಬ್ಯಾಟರ್ ಆಗಿ ಮುಂದುವರೆಯುತ್ತೇನೆ ಎಂದು ಹೇಳಿದರು.

By suddi9

Leave a Reply

Your email address will not be published. Required fields are marked *