ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಶ್ರೀ ರಾಜರಾಜೇಶ್ವರಿ ಭಜನಾ ಮಂಡಳಿ ಪೊಳಲಿ ಇವರಿಂದ ಫೆ.07 ರಂದು ಸೋಮವಾರ ಭಜನಾ ಸಂಕೀರ್ತನೆ ನಡೆಯಿತು.WhatsApp Image 2022-02-07 at 1.11.31 PM (1)

By suddi9

Leave a Reply

Your email address will not be published. Required fields are marked *