ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ ಫೆ.06 ರಂದು ಭಾನುವಾರ ಮಧ್ಯಾಹ್ನ 2 ಗಂಟೆಯಿಂದ 4ರವರೆಗೆ ”ಗರುಡ ಗರ್ವ ಭಂಗ” ಯಕ್ಷಗಾನ ತಾಳ ಮದ್ದಲೆ ನಡೆಯಿತು.
SUDDI9 MEDIA NETWORK