ಕೈಕಂಬ : ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವಸ್ಥಾನ ಪಲ್ಲಿಪಾಡಿ ಶ್ರೀ ಗೋಪಾಲಕೃಷ್ಣ ಲಕ್ಷ್ಮೀನರಸಿಂಹ ದೇವರುಗಳ ನವೀಕರಣ ಪುನರ್ ಪ್ರತಿಷ್ಠಾಷ್ಟಬಂಧ ಬ್ರಹ್ಮಕಲಶಾಭಿಷೇಕ ಮಹೋತ್ಸವದ ಪ್ರಯುಕ್ತ  ಫೆ.07ರಂದು ಸೋಮವಾರ ಶ್ರೀ ಮುಖ್ಯಪ್ರಾಣ ಭಜನಾ ಮಂಡಳಿ ಕಾವೂರು ಇವರಿಂದ ಭಜನಾ ಸಂಕೀರ್ತನೆ ನಡೆಯಿತು.WhatsApp Image 2022-02-07 at 5.11.03 PM

By suddi9

Leave a Reply

Your email address will not be published. Required fields are marked *