ಕೈಕಂಬ: ಮಂಗಾಜೆ ಶ್ರೀ ಕೋರ್ದಬ್ಬು ತನ್ನಿಮಾನಿಗ, ಗುಳಿಗ ಪಂಜುರ್ಲಿ ಹಾಗೂ ರಾಹು ದೈವಗಳ ಪುನರ್ ಪ್ರತಿಷ್ಠೆ, ಕಲಾಶಾಭಿಷೇಕ ಹಾಗೂ ವರ್ಷಾವಾಧಿ ನೇಮೋತ್ಸವದ ಪ್ರಯುಕ್ತ ಫೆ.17ರಂದು ಗುರುವಾರ ಕಲರ್ಸ್ ಕನ್ನಡ ಖ್ಯಾತಿಯ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ತುಳುನಾಡ ಗಾನಗಂಧರ್ವ ಬಿರುದಾಂಕಿತ ಜಗದೀಶ್ ಆಚಾರ್ಯ ಪುತ್ತೂರು ಮತ್ತು ಬಳಗದವರಿಂದ ಭಕ್ತಿ ರಸ ಸಂಜೆ ನಡೆಯಲಿದೆ
