ಬಂಟ್ವಾಳ: ಪ್ರತಿಷ್ಠಿತ ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ (ಭೂ ಅಭಿವೃದ್ದಿ ಬ್ಯಾಂಕ್ ಇದರ ನಾಮ ನಿರ್ದೇಶಕ ಸದಸ್ಯರಾಗಿ ಬಿಜೆಪಿ ಯುವ ಮುಖಂಡ ಸುದರ್ಶನ ಬಜ ಇವರನ್ನು ಸರ್ಕಾರ ನೇಮಕಗೊಳಿಸಿದೆ.18btl-Sudarshan Baja

ಇದೇ .೧೯ ರಂದು ಭೂ ಅಭಿವೃದ್ದಿ ಬ್ಯಾಂಕ್ ನ ನೂತನ ಆಡಳಿತ ಮಂಡಳಿ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ನಡೆಯಲಿದ್ದು, ಬಹುಮತ ಹೊಂದಿರುವ ಬಿಜೆಪಿ ಇದೀಗ ಮತ್ತೆ ಒಂದು ಮತ ಹೆಚ್ಚಿಸಿಕೊಂಡಿದೆ.

By suddi9

Leave a Reply

Your email address will not be published. Required fields are marked *