ಕೈಕಂಬ: ಮಂಗಾಜೆ ಶ್ರೀ ಕೋರ್ದಬ್ಬು ತನ್ನಿಮಾನಿಗ, ಗುಳಿಗ ಪಂಜುರ್ಲಿ ಹಾಗೂ ರಾಹು ದೈವಗಳ ಪುನರ್ ಪ್ರತಿಷ್ಠೆ, ಕಲಾಶಾಭಿಷೇಕ ಹಾಗೂ ವರ್ಷಾವಾಧಿ ನೇಮೋತ್ಸವದ ಪ್ರಯುಕ್ತ ಫೆ.೧೮ರಂದು ಶುಕ್ರವಾರ ಸಂಜೆ ೬ ಗಂಟೆಯಿಂದ ರಾತ್ರಿ ೧೧ ಗಂಟೆ ವರೆಗೆ ಶ್ರೀ ಕೋದಂಡರಾಮ ಕೃಪಾಪೋಷಿತ ಯಕ್ಷಗಾನ ಮಂಡಳಿ ಹನುಮಗಿರಿ ಇವರಿಂದ ‘ಶುಕ್ರನಂದನೆ’ ಎಂಬ ಯಕ್ಷಗಾನ ಬಯಲಾಟ ನಡೆಯಿತು.
