ಬಂಟ್ವಾಳ : ಕರ್ನಾಟಕ ಸರ್ಕಾರದ ಮಾಜಿ ಸಚಿವರಾದ ಶ್ರೀ.ಬಿ.ರಮಾನಾಥ ರೈ ಅವರ ಸಾರಥ್ಯದಲ್ಲಿ ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ನಡೆಯುವ “ಯುವಕರ ನಡೆ,ಸಾಮರಸ್ಯದ ನಡೆ” ಗ್ರಾಮ ಚಲೋ ಅಭಿಯಾನ ಕಾರ್ಯಕ್ರಮ ಹಾಗೂ ವಲಯ ಯುವ ಕಾಂಗ್ರೆಸ್ ಪದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ಯುವ ಕಾಂಗ್ರೆಸ್ ಬಿ. ಮೂಡ ಗ್ರಾಮ ಸಮಿತಿ ವತಿಯಿಂದ ಬಿ.ಸಿ.ರೋಡಿನ ರಿಕ್ಷಾ ಭವನದಲ್ಲಿ ನಡೆಯಿತು.WhatsApp Image 2022-02-21 at 7.52.12 PM

ಪಾಣೆಮಂಗಳೂರು ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾದ ಇಬ್ರಾಹಿಂ ನವಾಝ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು. ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುದೀಪ್ ಕುಮಾರ್ ಶೆಟ್ಟಿ ಮಾಣಿ ಮುಖ್ಯ ಭಾಷಣ ಮಾಡಿದರು.  WhatsApp Image 2022-02-21 at 7.52.13 PM (1)

ಈ ಸಂದರ್ಭದಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಸಂಘಟಿತ ಕಾಂಗ್ರೆಸ್ ಘಟಕದ ‌ಅಧ್ಯಕ್ಷರಾದ ಅಬ್ಬಾಸ್ ಅಲಿ, NSUI ಕರ್ನಾಟಕ ರಾಜ್ಯ ಸಂಯೋಜಕರಾದ ವಿನಯ್ ಕುಮಾರ್ ಸಿಂಧ್ಯಾ,ಬಿ.ಮೂಡ ವಲಯ ಕಾಂಗ್ರೆಸ್ ಅಧ್ಯಕ್ಷರಾದ ಲೋಲಾಕ್ಷಿ ಶೆಟ್ಟಿ, ಬಿ.ಮೂಡ ವಲಯ ಯುವ ಕಾಂಗ್ರೆಸ್ ಉಸ್ತುವಾರಿ ಅಲೀಂ, ಅಧ್ಯಕ್ಷ ಸಗೀರ್,ರಿಲ್ವಾನ್ ಗೂಡಿನಬಳಿ, ಯುವ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

WhatsApp Image 2022-02-21 at 7.52.13 PM  WhatsApp Image 2022-02-21 at 7.52.14 PM

By suddi9

Leave a Reply

Your email address will not be published. Required fields are marked *