ಬಂಟ್ವಾಳ ತಾಲ್ಲೂಕಿನ ಬಿ.ಸಿ.ರೋಡ್ನಲ್ಲಿ ಶನಿವಾರ ನಡೆದ ಕನ್ನಡ ರಾಜ್ಯೋತ್ಸವ ದಿನಾಚರಣೆ ಕಾರ್ಯಕ್ರಮದಲ್ಲಿ ರಾಷ್ಟ್ರಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ.ರಮೇಶ ನಾಯಕ್ ರಾಯಿ ಇವರನ್ನು ಸನ್ಮಾನಿಸಲಾಯಿತು. ತಹಶೀಲ್ದಾರ್ ಬಿ.ಎಸ್.ಮಲ್ಲೇಸ್ವಾಮಿ, ತಾ.ಪಂ.ಅಧ್ಯಕ್ಷ ಯಶವಂತ, ಉಪಾಧ್ಯಕ್ಷೆ ವಿಲಾಸಿನಿ, ಪುರಸಭಾಧ್ಯಕ್ಷೆ ವಸಂತಿ, ಉಪನ್ಯಾಸಕ ವಿ.ಸುಬ್ರಹ್ಮಣ್ಯ ಭಟ್ ಮತ್ತಿತರರು ಇದ್ದಾರೆ.

