ಬಂಟ್ವಾಳ ತಾಲ್ಲೂಕಿನ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ವತಿಯಿಂದ ಸೋಮವಾರ ಬೆಳಿಗ್ಗೆ ನೂರಾರು ಮಂದಿ ವಿದ್ಯಾಥರ್ಿಗಳು ಸೇರಿಕೊಂಡು ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ರಸ್ತೆತಡೆ ನಡೆಸಿ ರಾಜ್ಯದಲ್ಲಿ ಹೆಚ್ಚುತ್ತಿರುವ ಪುಟ್ಟ ಮಕ್ಕಳ ಮೇಲಿನ ಅತ್ಯಾಚಾರ ಮತ್ತು ದೌರ್ಜನ್ಯ ಪ್ರಕರಣಗಳ ವಿರುದ್ಧ ಧಿಕ್ಕಾರ ಕೂಗಿದರು.

