ಬಂಟ್ವಾಳ : ತಾಲ್ಲೂಕು ಪಂಚಾಯಿತಿನಲ್ಲಿ ಅಬ್ದುಲ್ ನಝೀರ್ ಸಾಬ್ ರಾಜ್ಯ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಂಸ್ಥೆ ವತಿಯಿಂದ ಗ್ರಾಮ ಪಂಚಾಯಿತಿ ಮಹಿಳಾ ಅಧ್ಯಕ್ಷ- ಉಪಾಧ್ಯಕ್ಷರಿಗೆ ಬುಧವಾರ ಏರ್ಪಡಿಸಿದ್ದ ‘ಸಾಮರ್ಥ್ಯಾಭಿವೃದ್ಧಿ ತರಬೇತಿ’ ಕಾರ್ಯಾಗಾರದಲ್ಲಿ ಕಾರ್ಯನಿರ್ವಹಣಾಧಿಕಾರಿ ರಾಜಣ್ಣ ಮಾತನಾಡಿದರು.
ಸಂಪನ್ಮೂಲ ವ್ಯಕ್ತಿ ಮಂಜು ವಿಟ್ಲ, ಉಮಾನಾಥ ಶೆಟ್ಟಿ, ವ್ಯವಸ್ಥಾಪಕಿ ಶಾಂಭವಿ. ಎಸ್.ರಾವ್, ಗಣೇಶ್ ಶೆಟ್ಟಿಗಾರ್ ಇದ್ದರು.
