ಬಂಟ್ವಾಳ: ಇಲ್ಲಿನ ಸಿದ್ಧಕಟ್ಟೆ ಸಮೀಪದ ಕೇಂದ್ರ ಮಾರುಕಟ್ಟೆ ಸಮೀಪದ ಸಕರ್ಾರಿ ಜಮೀನಿನಲ್ಲಿ ಅಪರಿಚಿತ ವ್ಯಕ್ತಿಯ ಶವವೊಂದು ಮಾ.23ರಂದು ಬುಧವಾರ ಪತ್ತೆಯಾಗಿದೆ. ಸುಮಾರು 55ರ ಹರೆಯದ ಗಂಡಸಿನ ಶವ ಪತ್ತೆಯಾಗಿದ್ದು, ಸ್ಥಳೀಯರು ಬಂಟ್ವಾಳ ಗ್ರಾಮಾಂತರ ಠಾಣೆ ಪೊಲೀಸರಿಗೆ ಮಾಹಿತಿ ನೀರುವುದಾಗಿ ತಿಳಿಸಿದ್ದಾರೆ.
SUDDI9 MEDIA NETWORK