ಬಂಟ್ವಾಳ: ರಾಜ್ಯ ಸರ್ಕಾರದ ಸುತ್ತೋಲೆಯಂತೆ ಗ್ರಾಮ ಮತ್ತು ನಗರ ಪ್ರದೇಶಗಳಲ್ಲಿ ಸ್ಮಶಾನ ನಿರ್ಮಿಸಲು ಜಮೀನು ಮೀಸಲಿಡಬೇಕಾಗಿದೆ. ಇದರಿಂದಾಗಿ ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತಿತರ ಜಲಕಾಯ / ಜಲಮೂಲ ಎಂದು ವರ್ಗೀಕೃತವಾದ ಜಮೀನು ಹಾಗೂ ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಎಲ್ಲಾ ಸರ್ಕಾರಿ ಜಮೀನು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಸಂಬಂಧಪಟ್ಟ ಜಿಲ್ಲಾಧಿಕಾರಿ ಅಥವಾ ತಹಸೀಲ್ದಾರ್ ಗೆ ದೂರು ನೀಡಲು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

By suddi9

Leave a Reply

Your email address will not be published. Required fields are marked *