ಚೆನ್ನೈ: ಆಸ್ಟ್ರೇಲಿಯಾದ ಆಲ್‍ರೌಂಡರ್ ಗ್ಲೆನ್ ಮಾಕ್ಸ್‌ವೆಲ್‌, ವಿನಿ ರಾಮನ್ ಇಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ಡಾನ್ಸ್ ಮಾಡುತ್ತಾ ಹಾರ ಬದಲಿಸಿಕೊಂಡಿರುವ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಹಲವು ವರ್ಷಗಳಿಂದ ಪ್ರೀತಿಸುತ್ತಿದ್ದ ಮಾಕ್ಸ್‌ವೆಲ್‌ ಮತ್ತು ವಿನಿ ರಾಮನ್ ಜೋಡಿಯು 2020 ರಲ್ಲಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಭಾರತೀಯ ಮೂಲದ ವಿನಿ ರಾಮನ್ ಅವರನ್ನು ಮಾರ್ಚ್ 18 ರಂದು ಕ್ರಿಶ್ಚಿಯನ್ ಸಂಪ್ರದಾಯದಂತೆ ವಿವಾಹವಾಗಿದ್ದರು.

By Suddi9

Leave a Reply

Your email address will not be published. Required fields are marked *