ಪೊಳಲಿ: ಈಗಾಗಲೇ ಆರಂಭಗೊಂಡಿರುವ ಪೊಳಲಿ ಶ್ರೀ ರಾಜರಾಜೇಶ್ವರೀ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಳ್ಳುವಂತೆ ರಾಜ್ಯದ ಧಾರ್ಮಿಕ ದತ್ತಿ ಸಚಿವ ಶಶಿಕಲಾ ಜೊಲ್ಲೆ ಅವರನ್ನು ಬಂಟ್ವಾಳ ಶಾಸಕ ರಾಜೇಶ್ ನ್ಯಾಕ್ ಉಳಿಪ್ಪಾಡಿಗುತ್ತು ಅವರು ಆಮಂತ್ರಿಸಿದರು. ಒಂದು ತಿಂಗಳಕಾಲ ಪೊಳಲಿಯಲ್ಲಿ ಜಾತ್ರಾಮಹೋತ್ಸವ ನಡೆಯಲಿದೆ.
