ಉಜಿರೆ: ಸಚಿವಕೆ.ಎಸ್. ಈಶ್ವರಪ್ಪ ಭಾನುವಾರ ಧರ್ಮಸ್ಥಳದಲ್ಲಿ ಸಕುಟುಂಬಿಕರಾಗಿದೇವರದರ್ಶನ ಮಾಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರನ್ನು ಭೇಟಿಯಾಗಿ ಮಾತುಕತೆ ನಡೆಸಿದರು. ಶಾಸಕ ಹರೀಶ್ ಪೂಂಜ ಉಪಸ್ಥಿತರಿದ್ದರು.IMG_20220403_081555

By suddi9

Leave a Reply

Your email address will not be published. Required fields are marked *