ಬಂಟ್ವಾಳ: ತಾಲ್ಲೂಕಿನ ರಾಯಿ ಸಮೀಪದ ಪ್ರಸಿದ್ಧ ಶ್ರೀ ಕ್ಷೇತ್ರ ಬದನಡಿ ನಾಗಬ್ರಹ್ಮ ಸುಬ್ರಹ್ಮಣ್ಯೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ ಪ್ರಯುಕ್ತ ಎ.09ರಂದು ಶನಿವಾರ ‘ರುದ್ರಯಾಗ’ ಸೇವೆ ನಡೆಯಿತು. ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ದುರ್ಗಾದಾಸ್ ಶೆಟ್ಟಿ ಕರೆಂಕಿಜೆ ದಂಪತಿ ಮತ್ತಿತರರು ಇದ್ದರು.9btl-Rudrayaga

By suddi9

Leave a Reply

Your email address will not be published. Required fields are marked *