ಬಂಟ್ವಾಳ: ಇಲ್ಲಿನ ಉಳಿ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಎ.೧೬ರಂದು ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಸರ್ಕಾರದ ಆದೇಶದಂತೆ ತಹಶೀಲ್ದಾರ್ ಗ್ರಾಮ ವಾಸ್ತವ್ಯ ಹೂಡಲಿದ್ದಾರೆ. ಈ ಸಂದರ್ಭದಲ್ಲಿ ಕಂದಾಯ ಇಲಾಖೆಗೆ ಸಂಬಂಧಿಸಿದಂತೆ ವಿವಿಧ ಸೌಲಭ್ಯಗಳ ಬಗ್ಗೆ ನಾಗರಿಕರು ಮಾಹಿತಿ ಪಡೆದುಕೊಳ್ಳುವಂತೆ ಪ್ರಕಟಣೆ ತಿಳಿಸಿದೆ.

By Suddi9

Leave a Reply

Your email address will not be published. Required fields are marked *