ಬಜಪೆ: ಭಾರತೀಯ ಜನತಾ ಪಾರ್ಟಿ ಬಜಪೆ ಮಹಾಶಕ್ತಿ ಕೇಂದ್ರ ವ್ಯಾಪ್ತಿಯ ಬಜಪೆ ಪಟ್ಟಣ ಪಂಚಾಯತ್ ಮಟ್ಟದ ಕಾರ್ಯಕರ್ತರ ಸಂಘಟನಾತ್ಮಕ ಸಭೆಯಲ್ಲಿ ಮಾನ್ಯ ಶಾಸಕರಾದ ಶ್ರೀ ಉಮಾನಾಥ್ ಕೋಟ್ಯಾನ್ ಅವರು ಭಾಗವಹಿಸಿ ಪಕ್ಷ ಸಂಘಟನೆಯ ಬಗ್ಗೆ ಚರ್ಚಿಸಿ ಕಾರ್ಯಕರ್ತರ ಅಹವಾಲುಗಳನ್ನು ಆಲಿಸಿದರು.WhatsApp Image 2022-04-13 at 2.45.18 PM  WhatsApp Image 2022-04-13 at 2.45.39 PM (1)

ಈ ಸಂಧರ್ಭ ಮಂಡಲಾಧ್ಯಕ್ಷರಾದ ಶ್ರೀ ಸುನಿಲ್ ಆಳ್ವ, ಜಿಲ್ಲಾ ಸಮಿತಿ ಸದಸ್ಯರಾದ ರಿತೇಶ್ ಶೆಟ್ಟಿ, ಮಂಡಲ ಪ್ರಧಾನ ಕಾರ್ಯದರ್ಶಿ ಕೇಶವ ಕರ್ಕೇರ, ಮಹಾಶಕ್ತಿ ಕೇಂದ್ರ ಅಧ್ಯಕ್ಷ ಸುಧಾಕರ್ ಕಾಮತ್, ಕಾರ್ಯದರ್ಶಿ ಪ್ರದೀಪ್ ಸುವರ್ಣ, ಹಿಂದುಳಿದ ವರ್ಗಗಳ ಮೋರ್ಚಾದ ಅಧ್ಯಕ್ಷರಾದ ರಾಜೇಶ್ ಅಮೀನ್ ಮತ್ತು ಸ್ಥಳೀಯ ಜನಪ್ರತಿನಿಧಿಗಳು, ಬೂತ್ ಅಧ್ಯಕ್ಷರುಗಳು, ಕಾರ್ಯಕರ್ತರು ಉಪಸ್ಥಿತರಿದ್ದರು.

WhatsApp Image 2022-04-13 at 2.45.41 PM

WhatsApp Image 2022-04-13 at 2.45.40 PM 

By Suddi9

Leave a Reply

Your email address will not be published. Required fields are marked *