ವಿಟ್ಲ : ವಿಶ್ವ ಹಿಂದೂ ಪರಿಷದ್, ಬಜರಂಗದಳ ವಿಟ್ಲ ಪ್ರಖಂಡ, ಶ್ರೀ ರಾಮೋತ್ಸವ ಸಮಿತಿ ವಿಟ್ಲ ಇದರ ವತಿಯಿಂದ ಶ್ರೀ ರಾಮ ನವಮಿ ಪ್ರಯುಕ್ತ ಮೇ 01ರಂದು ಭಾನುವಾರ ವಿಟ್ಲ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ನಡೆಯುವ ಶ್ರೀ ರಾಮ ಭಜನಾಮೃತ ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯನ್ನು ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಬಿಡುಗಡೆ ಗೊಳಿಸಲಾಯಿತು.
