ವಿಟ್ಲ: ಬಸವನಗುಡಿಯ ವಿಟ್ಠಲ್ ಜೇಸೀಸ್ ಆಂಗ್ಲ ಮಾಧ್ಯಮ ಪ್ರೌಢಶಾಲೆಯಲ್ಲಿ ಪ್ರೀ ಎಲ್ ಕೆ ಜಿ ಯ ನೂತನ ಕಟ್ಟಡಕ್ಕೆ ಶಿಲಾನ್ಯಾಸವು ರಾಧಾಕೃಷ್ಣ ಭಟ್ ನೇತೃತ್ವದಲ್ಲಿ ನಡೆಯಿತು. ಆಡಳಿತ ಮಂಡಳಿಯವರು, ಪ್ರಾಂಶುಪಾಲರು ಮತ್ತು ಅಧ್ಯಾಪಕರು ಉಪಸ್ಥಿತರಿದ್ದರು.jc (1)  jc (2)

By suddi9

Leave a Reply

Your email address will not be published. Required fields are marked *