ಬಂಟ್ವಾಳ: ಇಲ್ಲಿನ ರಾಯಿ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನೂತನ ಶಿಲಾಮಯ ಗರ್ಭಗುಡಿ ನಿರ್ಮಾಣಕ್ಕಾಗಿ ಎ.೧೬ರಂದು ಶನಿವಾರ ಶಿಲೆ ಕಲ್ಲು ಆಗಮನ ಮತ್ತು ಶಿಲಾಪೂಜನ ಕಾರ್ಯಕ್ರಮ ನಡೆಯಲಿದೆ. ಅಂದು ಬೆಳಿಗ್ಗೆ ೧೦ ಗಂಟೆಗೆ ರಾಯಿ ಪೇಟೆಯಿಂದ ಶಿಲೆ ಕಲ್ಲು ಮೆರವಣಿಗೆ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.
SUDDI9 MEDIA NETWORK