ಬಂಟ್ವಾಳ: ತಾಲ್ಲೂಕಿನ ನಾವೂರು ಗ್ರಾಮದ ಕೂಡಿಬೈಲು ಗದ್ದೆಯಲ್ಲಿ ಎ.17ರಂದು ಭಾನುವಾರ ನಡೆಯುವ ‘ಮೂಡೂರು-ಪಡೂರು’ ಜೋಡುಕರೆ ಬಯಲು ಕಂಬಳಕ್ಕೆ ಸಮಿತಿ ಅಧ್ಯಕ್ಷ ಪಿಯೂಸ್ ಎಲ್.ರಾಡ್ರಿಗಸ್ ನೇತೃತ್ವದಲ್ಲಿ ರಾತ್ರಿ-ಹಗಲು ಎನ್ನದೆ ಭಾರೀ ಸಿದ್ಧತೆ ನಡೆಯುತ್ತಿದೆ. 
SUDDI9 MEDIA NETWORK