ಬಂಟ್ವಾಳ: ತಾಲೂಕಿನ ಪೊಳಲಿ ಸಮೀಪದ ಪುಂಚಮೆ ಆಸರೆ ಸೇವಾ ಫೌಂಡೇಶನ್ ಮತ್ತು ಅಮೆಚೂರು ಕಬಡ್ಡಿ ಅಸೋಸಿಯೇಶನ್ ವತಿಯಿಂದ ಎ.23ರಂದು ಶನಿವಾರ ರಾತ್ರಿ ಏರ್ಪಡಿಸಿದ್ದ ಅಂತರ್ ಜಿಲ್ಲಾ ಮಟ್ಟದ ಪುರುಷರ ಹೊನಲು ಬೆಳಕಿನ ಪ್ರೋ. ಕಬಡ್ಡಿ ಪಂದ್ಯಾಟ ಕಾಯ್ರಕ್ರಮದಲ್ಲಿ ಸ್ಥಳೀಯ ಆಶಾ ಕಾರ್ಯಕರ್ತೆಯರನ್ನು ಸನ್ಮಾನಿಸಿ ಗೌರವಿಸಲಾಯಿತು.24btl-Kabaddi

ಶಾಸಕ ರಾಜೇಶ ನಾಯ್ಕ್ ಉಳಿಪಾಡಿಗುತ್ತು, ಮಾಜಿ ಸಚಿವ ಬಿ.ರಮಾನಾಥ ರೈ, ವಿಧಾನಪರಿಷತ್ ಸದಸ್ಯ ಮಂಜುನಾಥ ಭಂಡಾರಿ, ಟ್ರಸ್ಟಿನ ಅಧ್ಯಕ್ಷ, ಗ್ರಾ.ಪಂ.ಅಧ್ಯಕ್ಷ ಚಂದ್ರಹಾಸ ಪಲ್ಲಿಪಾಡಿ, ಪ್ರಧಾನ ಕಾರ್ಯದರ್ಶಿ ಬಶೀರ್ ಗಾಣೆಮಾರ್, ಗ್ರಾ.ಪಂ.ಉಪಾಧ್ಯಕ್ಷೆ ವೀಣಾ ಆಚಾರ್ಯ, ಪ್ರಮುಖರಾದ ಚಂದ್ರಪ್ರಕಾಶ್ ಶೆಟ್ಟಿ, ಬೇಬಿ ಕುಂದರ್, ಸುದೀಪ್ ಕುಮಾರ್ ಶೆಟ್ಟಿ, ವೆಂಕಟೇಶ ನಾವಡ, ಸುಕೇಶ್ ಚೌಟ, ನವೀನ್ ಕೋಟ್ಯಾನ್, ಚರಣ್ ಕೋಟ್ಯಾನ್, ಚಿತ್ರನಟ ಅರ್ಜುನ್ ಕಾಪಿಕಾಡ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *