ಬಂಟ್ವಾಳ: ತಾಲ್ಲೂಕಿನ ಪುಂಜಾಲಕಟ್ಟೆ ಸ್ವಸ್ತಿಕ್ ಫ್ರೆಂಡ್ಸ್ ಕ್ಲಬ್ ವತಿಯಿಂದ ಎ.24ರಂದು ಭಾನುವಾರ ನಡೆದ ೧೪ನೇ ವರ್ಷದ ಉಚಿತ ಸಾಮೂಹಿಕ ವಿವಾಹದ ಸಭಾ ಕಾರ್ಯಕ್ರಮಕ್ಕೆ ಮಾಣಿಲ ಮೋಹನದಾಸ ಪರಮಹಂಸ ಸ್ವಾಮೀಜಿ ಚಾಲನೆ ನೀಡಿದರು.  ಕ್ಲಬ್ ನ ಸ್ಥಾಪಕಾಧ್ಯಕ್ಷ ಎಂ.ತುಂಗಪ್ಪ ಬಂಗೇರ, ಶಾಸಕ ರಾಜೇಶ ನಾಯ್ಕ್, ರವಿಶಂಕರ ಶೆಟ್ಟಿ ಬಡಾಜೆಗುತ್ತು ಮತ್ತಿತರರು ಇದ್ದರು.24btl-Punjalakatte

By suddi9

Leave a Reply

Your email address will not be published. Required fields are marked *