ಬಂಟ್ವಾಳ: ತಾಲ್ಲೂಕಿನ ಬಿ.ಸಿ.ರೋಡು ಶ್ರೀ ರಾಮ ಯಕ್ಷಗಾನ ಸಂಘದ ವತಿಯಿಂದ ಯಕ್ಷಗಾನ ಕಲಾವಿದರಾದ ದಿವಂಗತ ಧನಂಜಯ ಶೆಟ್ಟಿ ಮತ್ತು ದಿವಂಗತ ಕೆ.ಎಲ್.ರಾವ್ ಸಂಸ್ಮರಣೆ ಪ್ರಯುಕ್ತ ರಂಗೋಲಿ ಸಭಾಂಗಣದಲ್ಲಿ ಶನಿವಾರ ಸಂಜೆ ಏರ್ಪಡಿಸಿದ್ದ ‘ವಿಭೀಷಣ ನೀತಿ-ಶಲ್ಯ ಸಾರಥ್ಯ’ ಯಕ್ಷಗಾನ ತಾಳಮದ್ದಳೆ ಕೂಟಕ್ಕೆ ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ ನೀಡಿದರು.23btl-Yakshagana

ಸಂಘದ ಅಧ್ಯಕ್ಷ ಬಿ.ಸಂಜೀವ ಶೆಟ್ಟಿ, ಕಾರ್ಯದರ್ಶಿ ಸಂಕಪ್ಪ ಶೆಟ್ಟಿ, ಮಧ್ವರಾಜ್ ಬಿ.ಕಲ್ಮಾಡಿ, ಡಾ.ಗೋವರ್ಧನ ರಾವ್ ಮತ್ತಿತರರು ಇದ್ದರು.

By suddi9

Leave a Reply

Your email address will not be published. Required fields are marked *