ಸುರತ್ಕಲ್: ಲಾರಿಯ ಅಡಿಭಾಗದಲ್ಲಿ ಮಲಗಿದ್ದ ಭಿಕ್ಷುಕನನ್ನು ಗಮನಿಸದೇ ಚಾಲಕ ನಿರ್ಲಕ್ಷ್ಯತನದಿಂದ ಲಾರಿಯನ್ನು ಮುಂದಕ್ಕೆ ಚಲಾಯಿಸಿದ ಪರಿಣಾಮ ಆತ ಗಂಭೀರ ಗಾಯಗೊಂಡ ಘಟನೆ ಇಲ್ಲಿಗೆ ಸಮೀಪದ ಕುಳಾಯಿ-ಹೊನ್ನಕಟ್ಟೆ ಎಂಬಲ್ಲಿ ಬುಧವಾರ ಮಧ್ಯಾಹ್ನ ಸಂಭವಿಸಿದೆ.
apagatha

altAry2edtYC8wXmV2KOgypeT4nHHSD2LSUb8Bfb3YYNijf
ಗಾಯಾಳು ಭಿಕ್ಷುಕನನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಲಾರಿ ಚಾಲಕನನ್ನು ಸುರತ್ಕಲ್ ಠಾಣಾ ಪೊಲೀಸರು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

By suddi9

Leave a Reply

Your email address will not be published. Required fields are marked *