ಬಂಟ್ವಾಳ:ಇಲ್ಲಿನ ಸಿದ್ಧಕಟ್ಟೆ ವಲಯ ಟೈಲರ್ಸ್ ಎಸೋಸಿಯೇಶನ್ ವತಿಯಿಂದ ಸಂಘದ ವಾರ್ಷಿಕ ಮಹಾಸಭೆ ಮತ್ತು ಅರ್ಹ ಸದಸ್ಯರಿಗೆ ಹೊಲಿಗೆ ಯಂತ್ರ ವಿತರಣೆ ಕಾರ್ಯಕ್ರಮ ಇದೇ ೧ರಂದು ಸಿದ್ಧಕಟ್ಟೆ ಬ್ರಹ್ಮಶ್ರೀ ನಾರಾಯಣಗುರು ಸಭಾಂಗಣದಲ್ಲಿ ನಡೆಯಲಿದೆ. ಇದೇ ವೇಳೆ ಹಿರಿಯ ಟೈಲರ್ ದೇವು ಶೆಟ್ಟಿಗಾರ್ ಮೊಯ್ಲೊಟ್ಟು ಇವರನ್ನು ಸನ್ಮಾನಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.
